ಮಹಿಳೆ & ಮಕ್ಕಳ ಶ್ರೇಯೋಭಿವೃದ್ಧಿಗೆ ವಿವಿಧ ಯೋಜನೆಗಳ ಸೌಲಭ್ಯ ಒದಗಿಸಲು ಕ್ರಮ : ಡಿಸಿ ಶ್ರೀಧರ
ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆಯ ವಿವಿಧ ಸಮಿತಿಗಳ ಸಭೆಮಹಿಳೆ & ಮಕ್ಕಳ ಶ್ರೇಯೋಭಿವೃದ್ಧಿಗೆ ವಿವಿಧ ಯೋಜನೆಗಳ ಸೌಲಭ್ಯ ಒದಗಿಸಲು ಕ್ರಮ : ಡಿಸಿ ಶ್ರೀಧರವೀರಮಾರ್ಗ ನ್ಯೂಸ್ ಗದಗ : ಸರಕಾರದಿಂದ ಮಹಿಳಾ & ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಇರುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ…