ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ…
ವೀರಮಾರ್ಗ ನ್ಯೂಸ್ : ಶಿವಮೊಗ್ಗ ಜಿಲ್ಲಾ :ಶಿಕಾರಿಪುರ ತಾಲೂಕಿನ : ಶಿಕಾರಿಪುರ ವಲಯದ ಜಯನಗರ ಕಾರ್ಯಕ್ಷೇತ್ರದ ಚಂದನ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ಮತ್ತು ವರಮಹಾಲಕ್ಷ್ಮಿ ಪೂಜೆ ಹಮ್ಮಿಕೊಂಡಿದ್ದು ಕಾರ್ಯಕ್ರಮಕ್ಕೆ ಆಯುರ್ವೇದ ಡಾಕ್ಟರ್ ಮಹೇಂದ್ರ ಸರ್ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿಯನ್ನು ನೀಡಿದರು.ನಮ್ಮ ದಿನನಿತ್ಯದ ಆಹಾರ ಸೇವನೆ ಯಾವ ರೀತಿಯಲ್ಲಿ ಇರಬೇಕು ಎಂಬುದರ ಬಗ್ಗೆ ತಿಳಿಸಿಕೊಟ್ಟರು.ಆರೋಗ್ಯವೇ ಭಾಗ್ಯ ಎನ್ನುವ ಮಾತಿನಂತೆ ನಮ್ಮ ಆರೋಗ್ಯಕ್ಕೆ ಹೊಂದಿಕೊಳ್ಳುವಂತಹ ಪದಾರ್ಥಗಳ ಸೇವನೆಯನ್ನು ಮಾಡಬೇಕು.ಕಾಲಕಾಲಕ್ಕೆ ತಕ್ಕಂತೆ ಆಹಾರ ಸೇವನೆಯಲ್ಲಿ ಕೂಡ…