ಯುಗಾದಿ ಹಬ್ಬಕ್ಕೆ ಬರಲ್ಲ “ಗೃಹಲಕ್ಷ್ಮಿ”
ವೀರಮಾರ್ಗ ನ್ಯೂಜ್ ಬೆಳಗಾವಿ : ಗೃಹಲಕ್ಷ್ಮಿ ಯೋಜನೆಯ 2 ಕಂತುಗಳ ಹಣವನ್ನು ಮುಂದಿನ ತಿಂಗಳು ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಕಂತುಗಳ ಹಣವನ್ನು ಈ ತಿಂಗಳ ಅಂತ್ಯದ ನಂತರ ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು ಎಂದರು.ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 2 ಸಾವಿರ ಹೆಚ್ಚಿಸಲಾಗಿತ್ತು. ಆನಂತರ ಬಂದ ಸರ್ಕಾರಗಳು ಗೌರವ ಧನ ಹೆಚ್ಚಳ ಮಾಡಲಿಲ್ಲ. ಅಂಗನವಾಡಿ ಕಾರ್ಯಕರ್ತರ…