ನಾಳೆಯಿಂದ ಹಾವೇರಿ ಜಿಲ್ಲೆ ಸೇರಿ ರಾಜ್ಯವೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಕಲ ಸಿದ್ಧತೆ
ವೀರಮಾರ್ಗ ನ್ಯೂಜ್ ಬೆಂಗಳೂರು : ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-01 ನಾಳೆಯಿಂದ ಏಪ್ರಿಲ್ 4ರ ವರೆಗೂ ನಡೆಯಲಿದ್ದು, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ.ಪ್ರಸಕ್ತ ಸಾಲಿನಲ್ಲಿ 15,881 ಶಾಲೆಗಳ 8,42,817 ವಿದ್ಯಾರ್ಥಿಗಳು 38,091 ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು 15,539 ಖಾಸಗಿ ಶಾಲೆ ಸೇರಿ 8,96,447 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 3,35,468 ಬಾಲಕರು, 3,78,389 ಬಾಲಕಿಯರು ಪರೀಕ್ಷೆ ಬರೆಯಲಿದ್ದು, 2018 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.2,818 ಸ್ಥಾನಿಕ, ಜಿಲ್ಲಾ ಹಂತದಲ್ಲಿ 410, ತಾಲ್ಲೂಕು…