ಕೆ ಆರ್ ಎಸ್ ಪಕ್ಷದ ರೈತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನಿರುಪಾದಿ ಕೆ ಗೋಮರ್ಸಿ ನೇಮಕ.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ರೈತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನಿರುಪಾದಿ ಕೆ ಗೋಮರ್ಸಿ ಅವರನ್ನು ನೇಮಕ ಮಾಡಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ ಎನ್ ಅವರು ಆದೇಶ ಹೊರಡಿಸಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬೆಂಗಳೂರು ನ ಪಕ್ಷದ ಕೇಂದ್ರ ಕಚೇರಿಯಲ್ಲಿ ಆದೇಶ ಪತ್ರ ಸ್ವೀಕರಿಸಿ ಮಾತನಾಡಿದ ನಿರುಪಾದಿ ಕೆ ಗೋಮರ್ಸಿ ಕೆ ಆರ್ ಎಸ್ ಪಕ್ಷವೂ ನನ್ನ ಮೇಲೆ ನಂಬಿಕೆಯನಿಟ್ಟು ಈಗಾಗಲೇ ಹಲವಾರು ಜವಾಬ್ದಾರಿಗಳನ್ನ ಕೊಟ್ಟಿದ್ದು ಇನ್ನು ಹೆಚ್ಚಿನ ಜವಾಬ್ದಾರಿಯಾಗಿ…