ತಾಪಂ ಕಛೇರಿಯಲ್ಲಿ ಬಾಬೂ ಜಗಜೀವನರಾಮ್ ಜಯಂತಿ ಆಚರಣೆ
ತಾಪಂ ಕಛೇರಿಯಲ್ಲಿ ಬಾಬೂ ಜಗಜೀವನರಾಮ್ ಜಯಂತಿ ಆಚರಣೆವೀರಮಾರ್ಗ ನ್ಯೂಸ್ ರಾಣೇಬೆನ್ನೂರು : ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಬಾಬೂ ಜಗಜೀವನರಾಮ್ ಅವರ ೧೧೮ನೇ ಜಯಂತ್ಯುತ್ಸವವನ್ನು ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ತಾಲೂಕ ಪಂಚಾಯಿತಿ ಸಭಾಭವನದಲ್ಲಿ ಶನಿವಾರ ಸಾಂಕೇತಿಕವಾಗಿ ಆಚರಿಸಲಾಯಿತು.ಶಾಸಕ ಪ್ರಕಾಶ ಕೋಳಿವಾಡ, ಗ್ರೇಡ್-೨ ತಹಸೀಲ್ದಾರ ಅರುಣ ಕಾರಗಿ, ನಗರಸಭೆ ಆಯುಕ್ತ ಎಫ್.ಐ. ಇಂಗಳಗಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಾಲತೇಶ ಸಿ.ಬಿ., ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಾಜು…