ಪತ್ನಿಯ ಕೊಲೆ ಆರೋಪದಡಿ ಜೈಲುಪಾಲಾಗಿದ್ದ ಪತಿಗೆ ಶಾಕ್,,,!
ಪತ್ನಿಯ ಕೊಲೆ ಆರೋಪದಡಿ ಜೈಲುಪಾಲಾಗಿದ್ದ ಪತಿಗೆ ಶಾಕ್! ಸತ್ತಿದ್ದವಳು 5 ವರ್ಷ ಬಳಿಕ ಲವರ್ ಜತೆ ರೆಡ್‌ಹ್ಯಾಂಡ್ ಆಗಿ ಆದಳು ಲಾಕ್!! ಆದ ಮಾನ ನಷ್ಟ ತುಂಬವರು ಯಾರು,,,? ವೀರಮಾರ್ಗ ನ್ಯೂಸ್ : ಆಕೆಯನ್ನು ಗಂಡನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಭಾವಿಸಲಾಗಿತ್ತು. ಆ ತಪ್ಪಿಗಾಗಿ ಗಂಡ ಎರಡು ವರ್ಷ ಜೈಲುಪಾಲಾಗಿದ್ದ. ಮಾತ್ರವಲ್ಲ ಗಂಡನೇ ಹೆಂಡತಿಯ ಅಸ್ಥಿಪಂಜರದ ಅಂತ್ಯಸಂಸ್ಕಾರ ಕೂಡ ಮಾಡಿದ್ದ. ಶಿಕ್ಷೆ ಅನುಭವಿಸಿದ ಬಳಿಕ ಜೈಲಿನಿಂದ ಹೊರಬಂದಿದ್ದ. ಆದರೆ, ಸೋಮವಾರ ಸಂಜೆ ಆತನಿಗೆ, ಕೊಲೆಯಾಗಿದ್ದಾಳೆ ಎಂದು…