
ಬಡವರಿಗೆ ಸರ್ಕಾರಿ ಆಸ್ಪತ್ರೆಗಳೆ ಪುನರ್ ಜನ್ಮ ನೀಡುವ ಆರೋಗ್ಯ ಕೇಂದ್ರಗಳಾಗಿವೆ
ಬಡವರಿಗೆ ಸರ್ಕಾರಿ ಆಸ್ಪತ್ರೆಗಳೆ ಪುನರ್ ಜನ್ಮ ನೀಡುವ ಆರೋಗ್ಯ ಕೇಂದ್ರಗಳಾಗಿವೆಶಿಗ್ಗಾವಿ : ಆರೋಗ್ಯವು ಪ್ರತಿಯೊಬ್ಬ ವ್ಯಕ್ತಿಯ ಬಹುದೊಡ್ಡ ಸಂಪತ್ತಾಗಿದ್ದು, ಸರ್ಕಾರಿ ಆಸ್ಪತ್ರೆ ಬಡವರಿಗೆ ಉಚಿತ ಆರೋಗ್ಯ ಸೇವೆ ನೀಡುವಮೂಲಕ ವರದಾನವಾಗಿ ಪರಿಣಮಿಸಿದೆ ಎಂದು ತಾಲೂಕಿನ ಬಂಕಾಪುರ ಪಟ್ಟಣದ ಟೋಲ್ ಪ್ಲಾಜಾದ ಪ್ರೋಜೆಕ್ಟ್ ಮ್ಯಾನೇಜರ ಸುರೇಶ ನಾರಾಯಣ ಹೇಳಿದರು.ತಾಲೂಕಿನ ಬಂಕಾಪುರ ಪಟ್ಟಣದ ಸರ್ಕಾರಿ ಆಲದಕಟ್ಟಿಯವರ ಸಮೂದಾಯ ಆರೋಗ್ಯ ಕೇಂದ್ರಕ್ಕೆ ಪಟ್ಟಣದ ಟೋಲ್ ಪ್ಲಾಜಾವತಿಯಿಂದ ರೋಗಿಗಳಿಗೆ ಹಾಗು ಸಿಬ್ಬಂದಿಗಳಿಗೆ ಕೂಡ್ರಲು ಉಚಿತ ಚೇರಗಳನ್ನು ಕೊಡುಗೆಯಾಗಿ ನೀಡಿ ಮಾತನಾಡಿದ ಅವರು, ಉಳ್ಳವರು…