ಹಾಲಿನ ದರ ಏರಿಕೆಗೆ ಹೋಟೆಲ್ ಸಂಘಗಳ ವಿರೋಧ
ವೀರಮಾರ್ಗ ನ್ಯೂಸ್ : ಬೆಂಗಳೂರು: ನಂದಿನಿ ಹಾಲು ದರ ಏರಿಕೆ ಪ್ರಸ್ತಾಪಕ್ಕೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ಭಾರಿ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ರಾಜ್ಯ ಸರಕಾರ ಹಾಗೂ ಕರ್ನಾಟಕ ಹಾಲು ಮಹಾಮಂಡಳಗಳಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಜಿ.ಕೆ ಶೆಟ್ಟಿ, ಒಂದೊಮೆ ದರ ಹೆಚ್ಚಳ ಮಾಡಿದರೆ ಹೋಟೆಲ್ ಉದ್ಯಮದ ಮೇಲೆ ಅದು ದೊಡ್ಡ ಮಟ್ಟದ ನಕಾರಾತಕ ಪರಿಣಾಮ ಬೀರಲಿದೆ ಎಂಬ ಕಳವಳ ವ್ಯಕ್ತಪಡಿಸಿದ್ದಾರೆ.ಕಾಫಿ ಪುಡಿ ದರ ಆಕಾಶಕ್ಕೇರಿದೆ. ಈಗ ಹಾಲಿನ ಬೆಲೆ ಹೆಚ್ಚಳಗೊಂಡರೆ ಚಹಾ, ಕಾಫಿ ಯಂತಹ…