ದಾವಣಗೆರೆ | ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಿದ ಪೊಲೀಸರು : ಆರೋಪಿಗಳಿಂದ 13 ಕೋಟಿ ಮೌಲ್ಯದ ಚಿನ್ನಾಭರಣ ವಶ
ದಾವಣಗೆರೆ | ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಿದ ಪೊಲೀಸರು :ಆರೋಪಿಗಳಿಂದ 13 ಕೋಟಿ ಮೌಲ್ಯದ ಚಿನ್ನಾಭರಣ ವಶವೀರಮಾರ್ಗ ನ್ಯೂಸ್ ದಾವಣಗೆರೆ : ನ್ಯಾಮತಿ ಪಟ್ಟಣದ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಿ ದಾವಣಗೆರೆ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಪೂರ್ವ ವಲಯ ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ ಮಾಹಿತಿ ನೀಡಿದರು.ಪೂರ್ವ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನ್ಯಾಮತಿ ಪಟ್ಟಣದ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 13 ಕೋಟಿ…