ಸುಪ್ರೀಂ ಕೋರ್ಟ್ ಮಾರ್ಗಸೂಚಿ ತಪ್ಪದೇ ಪಾಲನೆ : ಎನ್. ಶಶಿಕುಮಾರ್
ಸುಪ್ರೀಂ ಕೋರ್ಟ್ ಮಾರ್ಗಸೂಚಿ ತಪ್ಪದೇ ಪಾಲನೆ : ಎನ್. ಶಶಿಕುಮಾರ್ವೀರಮಾರ್ಗ ನ್ಯೂಸ್ ಹುಬ್ಬಳ್ಳಿ : ಕಳೆದ ನಾಲ್ಕು ದಿನಗಳ ಹಿಂದೆ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಹೇಳಿದರು.ನಗರದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆರೋಪಿಯನ್ನು ಬಂಧಿಸಲು ಪೊಲೀಸರು ಹೋಗಿದ್ದಾಗ, ತಪ್ಪಿಸಿಕೊಳ್ಳುವ ವೇಳೆ ಗುಂಡು ತಗುಲಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಇಂತಹ ಪ್ರಕರಣದಲ್ಲಿ ಏನೆಲ್ಲಾ ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂ…