ಲೋಕಾಯುಕ್ತ ಇನ್ಸಪೆಕ್ಟರ್ ಪಂಚಾಕ್ಷರಿ ಸಾಲಿಮಠ ಇನ್ನಿಲ್ಲ.
ವೀರಮಾರ್ಗ ನ್ಯೂಸ್ : ಧಾರವಾಡ : ಲೋಕಾಯುಕ್ತ ಇನ್ಸಪೆಕ್ಟರ್ ಪಂಚಾಕ್ಷರಿ ಸಾಲಿಮಠ ಇನ್ನಿಲ್ಲಐ 20 ಕಾರಿನಲ್ಲಿಯೇ ಸಜೀವ ದಹನಅಣ್ಣಿಗೇರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆಧಾರವಾಡ ಪ್ರಜಾಕಿರಣ.ಕಾಮ್ : ಐ 20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲಿಯೇ ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿ ಶುಕ್ರವಾರ ಸಂಜೆ ಏಳು ಘಂಟೆ ಸುಮಾರಿಗೆ ಸಂಭವಿಸಿದೆ. ಕಾರ್ ನಲ್ಲಿದ್ದ ಹಾವೇರಿಯ ಲೋಕಾಯುಕ್ತ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಕಾರ್ ನಿಂದ ಹೊರಬರಲು…