ಕಬ್ಬು ಬೆಳೆಗಾರರ ಬಾಕಿ ಹಣ ಕೊಡಿ ಶಿಡ್ಲಾಪುರ ಒತ್ತಾಯ..
ಕಬ್ಬು ಬೆಳೆಗಾರರ ಬಾಕಿ ಹಣ ಕೊಡಿ: ಭುವನೇಶ್ವರ ಶಿಡ್ಲಾಪುರ ಒತ್ತಾಯ. ವೀರಮಾರ್ಗ ನ್ಯೂಸ್ : ಹಾವೇರಿ : ರಾಜ್ಯದಲ್ಲಿ ತಲೆದೋರಿರುವ ಭೀಕರ ಬರ ಪರಿಸ್ಥಿತಿಯಿಂದಾಗಿ ಕಬ್ಬಿನ ಇಳುವರಿ ತೀವ್ರವಾಗಿ ಖುಷಿಯುತ್ತಿದ್ದು ರೈತರ ಉತ್ಪಾದನಾ ವೆಚ್ಚ ಗಗನಕ್ಕೆರುತ್ತಿದೆ ಈ ಹಿನ್ನೆಲೆಯಲ್ಲಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳು ಹಾಗೂ ಸಂಗೂರ ಜಿಎಂ ಶುಗರ್ ಸಕ್ಕರೆ ಕಾರ್ಖಾನೆ ಬಾಕಿ ಉಳಿಸಿಕೊಂಡಿರುವ ಹಣವನ್ನು ಪಾವತಿಸುವ ಕುರಿತು ಚರ್ಚಿಸಲು ಜಿಲ್ಲಾಡಳಿತ ಕಬ್ಬು ಬೆಳೆಗಾರರ ಮತ್ತು ಕಾರ್ಖಾನೆಯ ಮಾಲೀಕರ ತುರ್ತು ಜಂಟಿ ಸಭೆ ಕರೆಯುವಂತೆ…