ಗದಗ: ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಲ್ತ್ ಕ್ಯಾಂಪ್ ನಲ್ಲಿ ಇರುವ ಒಂಟಿ ಮಹಿಳೆ ವಾಸವಿದ್ದ ಮನೆಗೆ ನುಗ್ಗಿ ವೃದ್ದ ಮಹಿಳೆ ಕೊಲೆಗೈದು ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಐದು ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಶೇಷನ್ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ್
ವೀರಮಾರ್ಗ ನ್ಯೂಸ್ : ಗದಗ ಜಿಲ್ಲಾ : ಗದಗ್ ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಲ್ತ್ ಕ್ಯಾಂಪ್ನಲ್ಲಿ ಇರುವ ಒಂಟಿ ಮಹಿಳೆ ವಾಸವಿದ್ದು, ಮನೆಗೆ ನುಗ್ಗಿ ವೃದ್ಧ ಮಹಿಳೆ ಹೊಲಗೆದು ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಐದು ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಶೇಷನ್ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ್ ಆದೇಶ ಹೊರಡಿಸಿದ್ದಾರೆ.
ಶಂಕ್ರಪ್ಪ ಶಿವಪ್ಪ ಹರಣ ಶಿಕಾರಿ ಚಂದ್ರಪ್ಪ ಸೋಮಶೇಖರ ಕರಣ ಶಿಕಾರಿ ಮಾರ್ತಪ್ಪ ಚನ್ನಪ್ಪರೋಣ ಪೊನ್ನಪ್ಪ ಪುತ್ರನಪ್ಪ ರೋಣ ಉಮೇಶ್ ಅರ್ಜುನ್ ಅರಣಶಿಕಾರಿ ಎಂಬುವರೇ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆಂದು ಪ್ರಕರಣದ ಮತ್ತೊಬ್ಬ ಆರೋಪಿ ಪ್ರಮೋದ್ ರಾಮಪ್ಪ ಕರೋವರನಿಗೆ ಮೂರು ವರ್ಷ ಶಿಕ್ಷೆ ಹಾಗೂ 3,000 ದಂಡ ವಿಧಿಸಿದ್ದಾರೆ.

ಏನಿದು ಪ್ರಕರಣ :- ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಲ್ತ್ ಕ್ಯಾಂಪ್ನಲ್ಲಿ ಸರೋಜಾ ತುಲ್ ಶಾಸ್ತ್ರ ಕಬಾಡೆ ಎಂಬ ವೃದ್ಧ ಮಹಿಳೆ ಒಬ್ಬಳು ಮನೆಯಲ್ಲಿ ಒಬ್ಬರೇ ವಾಸವಿದ್ದರೂ ಆರೋಪಿಗಳು ಸರೋಜಾ ಅವರ ಮನೆಗೆ ನುಗ್ಗಿ ಆಕೆಯ ತಲೆಗೆ ಹೊಡೆದು ಕೊಲೆ ಮಾಡಿದ್ದರು ಬಳಿಕತ್ತು ಗ್ರಾಂ ಚಿನ್ನ ಬರೋಣ ದರೋಡೆ ಮಾಡಿ ಎಸ್ಕೇಪ್ ಆಗಿದ್ದರು ಈ ಸಂಬಂಧ ದಾಖಲೆ ದಾಖಲಾಗಿದ್ದ ಪ್ರಕರಣ ತನಿಖೆ ನಡೆಸಿದ ಆಗಿನ ಬೆಟಗೇರಿ ಇರುತ್ತದೆ ಎಡಹಳ್ಳಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು . ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಟೇಶನ್ ನ್ಯಾಯಾಧೀಶರು ಐವರ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ತಲ ಹತ್ತು ಸಾವಿರದಂಡ ಹಾಗೂ ಮತ್ತೊಬ್ಬ ಆರೋಪಿಗೆ ಮೂರು ವರ್ಷ ಶಿಕ್ಷೆ ರೂ.3 ದಂಡ ವಿಧಿಸಿ ಶುಕ್ರವಾರ ತೀರ್ಪು ಪ್ರಕಟಿ ಪ್ರಕಟಿಸಿದ್ದು ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸವಿತಾ ಎಂ ಸಿಗ್ಲಿ ವಾದ ಮಂಡಿಸಿದ್ದಾರೆ.
