ಸೋಂಪು ಕಾಳಿನ ಆರೋಗ್ಯ ಪ್ರಯೋಜನಗಳು…

ವೀರಮಾರ್ಗ ನ್ಯೂಸ್ : ಸೋಂಪು ಕಾಳಿನ ಆರೋಗ್ಯ ಪ್ರಯೋಜನಗಳು

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಅಸಿಡಿಟಿ, ಗ್ಯಾಸ್‌ ಸಮಸ್ಯೆಗಳನ್ನು ನಿವಾರಿಸುತ್ತದೆ.

ಬಾಯಿಯ ದುರ್ವಾಸನೆಯನ್ನು ದೂರ ಮಾಡುತ್ತದೆ ಮತ್ತು ಹಲ್ಲು-ವಸಡುಗಳ ಆರೋಗ್ಯವನ್ನು ಕಾಪಾಡುತ್ತದೆ.

ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ.