
6 ರಫೆಲ್ ಯುದ್ಧ ವಿಮಾನ ಖರೀದಿಗೆ ಫ್ರಾನ್ಸ್ ಜೊತೆ ಭಾರತ ಒಪ್ಪಂದ
6 ರಫೆಲ್ ಯುದ್ಧ ವಿಮಾನ ಖರೀದಿಗೆ ಫ್ರಾನ್ಸ್ ಜೊತೆ ಭಾರತ ಒಪ್ಪಂದವೀರಮಾರ್ಗ ನ್ಯೂಸ್ ನವದೆಹಲಿ : ಒಂದು ಕಡೆ ಭಾರತ ಮತ್ತು ಪಾಕಿಸ್ತಾನ ನಡುವೆ ಗಡಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಯಾವುದೇ ಕ್ಷಣದಲ್ಲಿ ಎರಡೂ ರಾಷ್ಟ್ರಗಳ ನಡುವೆ ಯುದ್ದದ ಕಾರ್ಮೋಡ ಆವರಿಸಿರುವ ಬೆನ್ನಲ್ಲೇ, ಭಾರತ ಮತ್ತು ಫ್ರಾನ್ಸ್ ನಡುವೆ ೨೬ ರಫೇಲ್ ಮೆರೈನ್ ಯುದ್ಧ ವಿಮಾನಗಳ ಖರೀದಿಗೆ ಸಂಬಂಧಿಸಿದ ೬೩,೦೦೦ ಕೋಟಿ ರೂಪಾಯಿಗಳ ಒಪ್ಪಂದಕ್ಕೆ ಏ.೨೮ರ ಸೋಮವಾರ ಸಹಿ ಹಾಕಲಾಗಿದೆ.ಈ ಬೆಳವಣಿಗೆಯಿಂದಾಗಿ ಭಾರತದ ರಕ್ಷಣಾ ಬಲ ಮತ್ತಷ್ಟು…