ಅನ್ನ ನೀಡುವ ರೈತನಿಗೆ ಸರ್ಕಾರ ಆತ್ಮಹತ್ಯೆ ಭಾಗ್ಯ ನೀಡದಿರಲಿ.
ಅನ್ನ ನೀಡುವ ರೈತನಿಗೆ ಸರ್ಕಾರ ಆತ್ಮಹತ್ಯೆ ಭಾಗ್ಯ ನೀಡದಿರಲಿ. ಕಬ್ಬಿನ ಬೆಳೆಗೂ ಬೆಳೆವಿಮೆ ತುಂಬುವ ಅವಕಾಶ ಕೊಡಿ ರೈತರ ಬೆಳೆಸಾಲ ಮನ್ನಾ ಮಾಡಿ ಭುವನೇಶ್ವರ ಶಿಡ್ಲಾಪುರ ಆಗ್ರಹ ವೀರಮಾರ್ಗ ನ್ಯೂಸ್ : ಹಾವೇರಿ : ಜಿಲ್ಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ಅತಿ ಹೆಚ್ಚು ಬಿಸಿಲು ಬೀಳುತ್ತದೆ ಭೂಮಿಯಲ್ಲಿ ತೇವಾಂಶದ ಕೊರತೆ ಇದೆ ಮಳೆ ಇಲ್ಲ ಬೆಳೆಗಳು ಒಣಗುತ್ತಿವೆ ಮಧ್ಯಾಹ್ನದ ಬಿಸಿಲಿನಲ್ಲಿ ಹೊಲಕ್ಕೆ ಹೋದರೆ ಬೆಳೆಗಳು ಬತ್ತಿರುತ್ತವೆ ಹೊಲಕ್ಕೆ ಹೋಗಿ ಬೆಳೆಗಳನ್ನು ನೋಡಿದರೆ ರೈತರಿಗೆ ಹಾರ್ಟ್ ಅಟ್ಯಾಕ್ ಆಗುವ ಸಂಭವವಿದೆ…