
ಮುಗಿಯದ ಲಾರಿ ಮುಷ್ಕರ, ಅಗತ್ಯ ವಸ್ತುಗಳ ಅಭಾವ
ಮುಗಿಯದ ಲಾರಿ ಮುಷ್ಕರ, ಅಗತ್ಯ ವಸ್ತುಗಳ ಅಭಾವವೀರಮಾರ್ಗ ನ್ಯೂಸ್ ಬೆಂಗಳೂರು : ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಲಾರಿ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಸರಕು ಸಾಗಾಟದಲ್ಲಿ ಭಾರಿ ವ್ಯತ್ಯಯ ಕಂಡು ಬಂದಿದ್ದು ಅಗತ್ಯ ವಸ್ತುಗಳ ಅಭಾವ ತಲೆದೋರಿದೆ.ಲಾರಿಗಳ ಅನಿರ್ದಿಷ್ಟಾವಧಿ ಮುಷ್ಕರದಿಂದ ರೈತರು, ವರ್ತಕರು ವಿವಿಧ ಉದ್ಯಮಿ ಗಳು ಸಂಕಷ್ಟಕ್ಕೆ ಈಡಾಗುವಂತಾಗಿದೆ.ಹೊರ ರಾಜ್ಯಗಳಿಂದ ಬರುವ ಹಣ್ಣು, ತರಕಾರಿ, ಸೊಪ್ಪು,ದಿನನಿತ್ಯದ ಪದಾರ್ಥಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಸರಕು ಸಾಗಣಿಕೆ ವಾಹನಗಳು…