
ಪಹಲ್ಗಾಮ್ ಭಯೋತ್ಪಾದಕರದು ಹೇಯ, ಹೇಡಿತನದ ಕೃತ್ಯ: ಮಂದಾಲಿ
ಪಹಲ್ಗಾಮ್ ಭಯೋತ್ಪಾದಕರದು ಹೇಯ, ಹೇಡಿತನದ ಕೃತ್ಯ: ಮಂದಾಲಿವೀರಮಾರ್ಗ ನ್ಯೂಸ್ ಗದಗ : ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿ ಅತ್ಯಂತ ಹೇಯ ಮತ್ತು ಬರ್ಬರವಾಗಿದೆ. ಉಗ್ರರ ಈ ಹೇಡಿ ಕೃತ್ಯವನ್ನು ಪ್ರತಿಯೊಬ್ಬರೂ ಬಲವಾಗಿ ಖಂಡಿಸಬೇಕು ಎಂದು ಗದಗ ತಾಲೂಕು ಗ್ಯಾರಂಟಿ ಅನು?ನ ಪ್ರಾಧಿಕಾರದ ಅಧ್ಯಕ್ಷ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರಾದ ಅಶೋಕ ಮಂದಾಲಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಣಿವೆ ರಾಜ್ಯದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರ…