ಸಿದ್ದರಾಮಯ್ಯ ಎದುರು ಪ್ರದೀಪ್ ಈಶ್ವರ್ ವಿವರಣೆ!!
ಸಿದ್ದರಾಮಯ್ಯ ಎದುರು ಪ್ರದೀಪ್ ಈಶ್ವರ್ ವಿವರಣೆ!! ವೀರಮಾರ್ಗ ನ್ಯೂಸ್ : ಬೆಂಗಳೂರು : ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಕೆಂಪೇಗೌಡ ಜಯಂತಿ ವೇಳೆ ನಡೆದ ಘಟನೆಯನ್ನು ವಿವರಿಸಿದರು. ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆದಿದ್ದಲ್ಲದೆ ತಮ್ಮ ಹಾಗೂ ತಮ್ಮ ಕುಟುಂವನ್ನು ನಿಂದಿಸಿದ್ದನ್ನು ವಿವರಿಸಿ ಪ್ರದೀಪ್ ಅವರು ಕಣ್ಣೀರು ಹಾಕಿದರು. ಪ್ರದೀಪ್ ಅವರಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ ಅವರು, ರಾಜಕಾರಣದಲ್ಲಿ ಇಂಥಹ ಘಟನೆಗಳು ಸಾಮಾನ್ಯ. ಇಂಥವನ್ನು ಎದುರಿಸಬೇಕು. ಇದರಿಂದ…