ಪತ್ರಕರ್ತರ ಮೇಲಿನ ಹಲ್ಲೆ ಪ್ರಜಾಪ್ರಭುತ್ವದ ಮೇಲಿನ ದಾಳಿ :

ಪತ್ರಕರ್ತರ ಮೇಲಿನ ಹಲ್ಲೆ; ಪ್ರಜಾಪ್ರಭುತ್ವದ ಮೇಲಿನ ದಾಳಿ: ಸತ್ಯದ ಹೋರಾಟಕ್ಕೆ ಸಿಕ್ಕ ಜಯ ವರದಿ : ಚಂದ್ರಶೇಖರ ಎಂ. ಹಿರೇಮಠ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕೋದ್ಯಮವು ನಾಲ್ಕನೇ ಅಂಗವೆಂದು ಪರಿಗಣಿಸಲಾಗಿದೆ. ಸರ್ಕಾರ, ಆಡಳಿತ ಮತ್ತು ಸಮಾಜದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಪತ್ರಕರ್ತರು ಜನರ ಧ್ವನಿಯನ್ನು ಆಡಳಿತದ ಗಮನಕ್ಕೆ ತರುವ ಮಹತ್ತರ ಜವಾಬ್ದಾರಿಯನ್ನು ನಿರ್ವಹಿಸುತ್ತಾರೆ. ಇಂತಹ ಸಂದರ್ಭದಲ್ಲಿ ಪತ್ರಕರ್ತರ ಮೇಲೆ ನಡೆಯುವ ಹಲ್ಲೆಗಳು ಕೇವಲ ಒಬ್ಬ ವ್ಯಕ್ತಿಯ ಮೇಲಿನ ದೌರ್ಜನ್ಯವಲ್ಲ, ಅದು ಪ್ರಜಾಪ್ರಭುತ್ವದ ಮೌಲ್ಯಗಳ ಮೇಲಿನ ನೇರ ದಾಳಿಯಾಗಿದೆ. ಧಾರವಾಡ…

Read More

ಡಿಪ್ಲೋಮಾ ಇನ್ ವಾಸ್ತು ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ‍್ಯಾಂಕ್.

ಡಿಪ್ಲೋಮಾ ಇನ್ ವಾಸ್ತು ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ‍್ಯಾಂಕ್ ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ ಹಿರೇಕೆರೂರ ತಾಲೂಕು : ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು ಇತ್ತೀಚೆಗೆ ನಡೆಸಿದ ಡಿಪ್ಲೋಮಾ ಇನ್ ವಾಸ್ತು ಪರೀಕ್ಷೆಯಲ್ಲಿ ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕಿನ ವಾಸ್ತು ಸಲಹೆಗಾರರು ಹಾಗೂ ಧಾರ್ಮಿಕ ವಿದ್ವಾಂಸರಾದ ವೇ. ಶ್ರೀ ಚನ್ನೇಶ ಶಾಸ್ತ್ರಿಗಳು ಮಠದ ಅವರು ರಾಜ್ಯಕ್ಕೆ 4ನೇ ರ‍್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಇವರು ಶ್ರೀ ಭಾಸ್ಕರಾಚಾರ್ಯ ಜ್ಯೋತಿರ್ವಿದ್ಯಾ ಪ್ರತಿಷ್ಠಾನ, ದಾವಣಗೆರೆ ಸಂಸ್ಥೆಯ ಮೂಲಕ ಪರೀಕ್ಷೆಗೆ…

Read More

ಮಲಗಿದ್ದ ಮಹಿಳೆಯೊಬ್ಬಳ ಕತ್ತು ಸೀಳಿ ಬರ್ಬರ ಹತ್ಯೆ.

ವೀರಮಾರ್ಗ ನ್ಯೂಸ್ : ಮನೆಯಲ್ಲಿ ಮಲಗಿದ್ದ ವಿವಾಹಿತ ಮಹಿಳೆಯೊಬ್ಬಳ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಕಂದವಾರ ಬಾಗಿಲು ಬಡಾವಣೆಯಲ್ಲಿ ನಡೆದಿದೆ. ದುಷ್ಕರ್ಮಿಗಳು ಆಕೆಯ ಕೊರಳಿನಲ್ಲಿದ್ದ ಮಾಂಗಲ್ಯ ಸರದೊಂದಿಗೆ ಪರಾರಿಯಾಗಿದ್ದಾರೆ. ಮೇಲ್ನೋಟಕ್ಕೆ ಇದು ಸರಗಳ್ಳತನಕ್ಕಾಗಿ ನಡೆದ ಕೊಲೆ ಎಂದು ಬಿಂಬಿತವಾಗುತ್ತಿದ್ದರೂ, ಮೃತಳ ಪೋಷಕರು ಮಾತ್ರ ಇದು ಗಂಡನ ಮನೆಯವರೇ ಸ್ಕೆಚ್ ಹಾಕಿ ಮಾಡಿಸಿರುವ ‘ವ್ಯವಸ್ಥಿತ ಸುಪಾರಿ ಕೊಲೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮಧ್ಯರಾತ್ರಿ ನಡೆದಿದ್ದೇನು? ಒಳನುಗ್ಗಿದ ದರೋಡೆಕೋರರು!ಸ್ಥಳೀಯ ಮೇಸ್ತ್ರಿ ನರಸಿಂಹಮೂರ್ತಿ ಎಂಬುವರ…

Read More

ಕಣ್ಣಿಗೆ ಖಾರದಪುಡಿ ಎರಚಿ ಒಂದೇ ಕುಟುಂಬದವರ ಬರ್ಬರ ಹತ್ಯೆ!

ವೀರಮಾರ್ಗ ನ್ಯೂಸ್ : ವಿಜಯಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಹಳೆಯ ಆಸ್ತಿ ವಿವಾದ ಹಾಗೂ ವೈಷಮ್ಯದ ಹಿನ್ನೆಲೆಯಲ್ಲಿ, ದುಷ್ಕರ್ಮಿಗಳ ತಂಡವೊಂದು ಕಣ್ಣಿಗೆ ಖಾರದ ಪುಡಿ ಎರಚಿ, ಮಾರಕಾಸ್ತ್ರಗಳಿಂದ ಕೊಚ್ಚಿ ಒಂದೇ ಕುಟುಂಬದ ಆರು ಜನರನ್ನು ಬರ್ಬರವಾಗಿ ಕೊಲೆ ಮಾಡಿದೆ. ಈ ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಭೀಮಾ ನದಿ ತೀರದ ಗೋವಿಂದಪುರ ಗ್ರಾಮದಲ್ಲಿ ನಡೆದಿದ್ದು, ಇಡೀ ಜಿಲ್ಲೆಯನ್ನು ನಡುಗಿಸಿದೆ. ಚಡಚಣ ಪಟ್ಟಣದ ಒಂದೇ ಕುಟುಂಬಕ್ಕೆ ಸೇರಿದ ದುಂಡಪ್ಪ ನಿರಾಳೆ (65), ಶಿವಪುತ್ರ ನಿರಾಳೆ…

Read More

ಆಟೋ ಚಾಲಕ 53 ವರ್ಷ ಕಾಂಪೌಂಡ್ ಕುಸಿದು ಸಾವು.

ವೀರಮಾರ್ಗ ನ್ಯೂಸ್ : ಬೆಂಗಳೂರಿನ ವಿಜಯನಗರದಲ್ಲಿ ದಾರುಣ ಘಟನೆಯೊಂದು ನಡೆದು ಹೋಗಿದೆ. ಆಟೋ ಚಾಲಕ 53 ವರ್ಷದ ಶಿವಬೋರಯ್ಯ ಎಂಬುವರು ಕಾಂಪೌಂಡ್ ಕುಸಿದು … ಇಹಲೋಕ ತ್ಯಜಿಸಿದ್ದಾರೆ. ಪತ್ನಿ, ಮಕ್ಕಳನ್ನು ಆಸ್ಪತ್ರೆಗೆ ಬಿಟ್ಟು ಹೊರಕ್ಕೆ ಬಂದ ಶಿವಬೋರಯ್ಯ ಆಟೋ ತೆಗೆದುಕೊಂಡು ಹೊರಟಾಗ, ಮೂತ್ರಕ್ಕೆ ಅವಸರ ಆಗಿದೆ. ಮಳೆ ಬಂದು ನಿಂತಿತ್ತು. ಚಳಿ ಬೇರೆ.. ಸೂಸು ಮಾಡಲು ಕಾಂಪೌಂಡ್ ಪಕ್ಕಕ್ಕೆ ಹೋಗಿದ್ದಾರೆ.‌ ದುರಾದೃಷ್ಟವಶಾತ್ ಕಾಂಪೌಂಡ್ ಕುಸಿದಿದೆ. ಇತ್ತೀಚೆಗೆ ಮಗಳನ್ನ ಕಳೆದುಕೊಂಡಿದ್ದ ಶಿವಬೋರಯ್ಯಗೆ ಒಬ್ಬ ಮಗ, ಹೆಂಡತಿ ಮತ್ತು ವಯಸ್ಸಾದ…

Read More

ನಿವೃತ್ತಿಗೆ ಮೂರೇ ದಿನ ಬಾಕಿ ಇರುವಾಗ ಅಧಿಕಾರಿಗೆ ಶಾಕ್.

ವೀರಮಾರ್ಗ ನ್ಯೂಸ್ : ತುಮಕೂರು ಜಿಲ್ಲಾ : ನಿವೃತ್ತಿಗೆ ಮೂರೇ ದಿನ ಬಾಕಿ ಇರುವಾಗ ಅಧಿಕಾರಿಗೆ ಶಾಕ್. ಕೋಟ್ಯಂತರ ರೂಪಾಯಿ ಅವ್ಯವಹಾರ ಆರೋಪ, ಇಒ ದೊಡ್ಡಸಿದ್ದಯ್ಯ ಸಸ್ಪೆಂಡ್. ಭಾನುವಾರ ನಿವೃತ್ತಿಯಾಗಬೇಕಿದ್ದ ಚಿಕ್ಕನಾಯಕನಹಳ್ಳಿ ಇಒ ದೊಡ್ಡಸಿದ್ದಯ್ಯ ಅಮಾನತು. ಮಧುಗಿರಿಯಲ್ಲಿ ಇಒ ಆಗಿದ್ದಾಗ ಬರೋಬ್ಬರಿ 4.5 ಕೋಟಿ ರೂ. ಭ್ರಷ್ಟಾಚಾರ ನಡೆಸಿದ ಆರೋಪ. ನಿವೃತ್ತ ನೌಕರರ ಗಳಿಕೆ ರಜೆ ನಗದೀಕರಣದಲ್ಲಿ ಕೋಟಿ ಕೋಟಿ ಲೂಟಿ ಹೊಡೆದಿದ್ದ ದೊಡ್ಡಸಿದ್ದಯ್ಯ. ಗಂಭೀರ ಆರೋಪ ಹಿನ್ನೆಲೆ ನಿನ್ನೆ ರಾತ್ರಿಯೇ ಅಮಾನತು ಆದೇಶ ಹೊರಡಿಸಿದ ಸರ್ಕಾರ….

Read More

ಕಾನೂನು ವಿದ್ಯಾರ್ಥಿನಿ ಇತಿಹಾಸ ಪ್ರಸಿದ್ಧ ಶುಭಾ ಕೇಸ್

ವೀರಮಾರ್ಗ ನ್ಯೂಸ್ : ಬೆಂಗಳೂರು : ಪ್ರಿಯಕರನಿಗಾಗಿ ಭಾವಿ ಪತಿಯನ್ನೇ ಮುಗಿಸಿದ ಕಾನೂನು ವಿದ್ಯಾರ್ಥಿನಿ! ಇತಿಹಾಸ ಪ್ರಸಿದ್ಧ “ಶುಭಾ ಕೇಸ್” ನಿಶ್ಚಿತಾರ್ಥವಾಗಿ ಕೇವಲ 3 ದಿನಕ್ಕೆ ಭಾವಿ ಪತಿಯನ್ನು ಭೀಕರವಾಗಿ ಕೊ# ಮಾಡಿಸಿದ ಬೆಂಗಳೂರಿನ ಶುಭಾ ಶಂಕರನಾರಾಯಣ್ ಪ್ರಕರಣದ ಕರಾಳ ಸತ್ಯ ಇಲ್ಲಿದೆ. ಯಾರು ಈ ಶುಭಾ? 21 ವರ್ಷದ ಲಾ ಸ್ಟೂಡೆಂಟ್. ತನಗಿಂತ ಕಿರಿಯ ಅರುಣ್ ವರ್ಮಾ ಜೊತೆ ಲವ್ ಇತ್ತು. ಸಂಚು ಏನಿತ್ತು? ತಂದೆ ನಿಗದಿಪಡಿಸಿದ ಸಾಫ್ಟ್‌ವೇರ್ ಇಂಜಿನಿಯರ್ ಗಿರೀಶ್ ಜೊತೆ ನಿಶ್ಚಿತಾರ್ಥವಾದ ಬಳಿಕ,…

Read More

DKSHI ಗೇ ಪಟ್ಟಾಭಿಷೇಕ..

ಡಿ.ಕೆ. ಶಿವಕುಮಾರ್ ಗೆ ಸೋಮವಾರ ಗೋಧೂಳಿ ಮುಹೂರ್ತದಲ್ಲಿ ಪಟ್ಟಾಭಿಷೇಕ,,,,?: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ.. ರಾಜ್ಯದಲ್ಲಿ ಅನೇಕ ಬದಲಾವಣೆ… ಕ್ಷಣ ಕ್ಷಣದ ಸುದ್ದಿಗಾಗಿ ವೀರಮಾರ್ಗ ನ್ಯೂಸ್ ಪೇಪರ್ ಓದಿ. ಹೋರಾಟದ ಹಾದಿಯಿಂದ ಮುಖ್ಯಮಂತ್ರಿ ಹುದ್ದೆಯವರೆಗೆ: ಸಿದ್ದರಾಮಯ್ಯ ಅವರ ರಾಜಕೀಯ ಪಯಣ ಬರಹ : ಚಂದ್ರಶೇಖರ ಎಂ. ಹಿರೇಮಠ ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಸಾಮಾನ್ಯ ಕುಟುಂಬದಿಂದ ಹೊರಹೊಮ್ಮಿ, ತಮ್ಮದೇ ಆದ ಚಿಂತನೆ, ಹೋರಾಟ ಮತ್ತು ಜನಪರ ಆಡಳಿತದ ಮೂಲಕ ಅಚ್ಚಳಿಯದ ಗುರುತು ಮೂಡಿಸಿದ ನಾಯಕರಲ್ಲಿ ಸಿದ್ದರಾಮಯ್ಯ ಅವರು ಪ್ರಮುಖರು. ಗ್ರಾಮೀಣ…

Read More

ಬೆಳಗಾವಿ : ಸಿಪಿಐ ಶ್ರೀಶೈಲ್ ಚೌಗಲೆ ಆತ್ಮಹತ್ಯೆಗೆ ಶರಣು..!

ವೀರಮಾರ್ಗ ನ್ಯೂಸ್ : ಬೆಳಗಾವಿ : ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್)ಯ SDRF ಸಿಪಿಐ ಶ್ರೀಶೈಲ ಚೌಗಲೆ (37) ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಚನ್ನಮ್ಮ ನಗರದಲ್ಲಿ ಗುರುವಾರ ನಡೆದಿದೆ. ಚೌಗಲೆ ಅವರು ಮನೆಯ ಕೊಠಡಿಯ ಬಾಗಿಲು ಹಾಕಿಕೊಂಡಿದ್ದ ವೇಳೆ ಅನುಮಾನಗೊಂಡ ಪತ್ನಿ ತಕ್ಷಣವೇ ಎಸ್‌ಡಿಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಕೊಠಡಿಯ ಬಾಗಿಲು ಮುರಿದು ಅವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು…

Read More

ಅಲ್ಪಸಂಖ್ಯಾತ ಲಿಂಗಾಯತ ಮಾನ್ಯತೆ ಹೋರಾಟ ವೇದಿಕೆ ಸಭೆ.

ಅಲ್ಪಸಂಖ್ಯಾತ ಲಿಂಗಾಯತ ಮಾನ್ಯತೆ ಹೋರಾಟ ವೇದಿಕೆ ಸಭೆ : ಜೂನ್ 7ರ ಸಮಾವೇಶಕ್ಕೆ ಎಲ್ಲ ಒಳಪಂಗಡಗಳ ಬೆಂಬಲ ವೀರಮಾರ್ಗ ನ್ಯೂಸ್ : ಧಾರವಾಡ ಜಿಲ್ಲಾ : ಹುಬ್ಬಳ್ಳಿ : ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತರ ಮಾನ್ಯತೆ ಹಾಗೂ ಪ್ರತ್ಯೇಕ ಧರ್ಮದ ಸ್ಥಾನಮಾನಕ್ಕಾಗಿ ಹೋರಾಟ ನಡೆಸುತ್ತಿರುವ ಅಲ್ಪಸಂಖ್ಯಾತ ಲಿಂಗಾಯತ ಮಾನ್ಯತೆ ಹೋರಾಟ ವೇದಿಕೆ ವತಿಯಿಂದ ನಡೆದ ಸಭೆಯಲ್ಲಿ, ಲಿಂಗಾಯತ ಸಮಾಜದ ವಿವಿಧ ಒಳಪಂಗಡಗಳ ಮುಖಂಡರು ಒಗ್ಗಟ್ಟಿನ ಸಂಕಲ್ಪ ವ್ಯಕ್ತಪಡಿಸಿ, ದಿನಾಂಕ ರವಿ ವಾರ 07/06/2026 ರಂದು ನಡೆಯಲಿರುವ ಮಹತ್ವದ ಸಮಾವೇಶಕ್ಕೆ…

Read More