ವಿದ್ಯಾರ್ಥಿನಿ ಬಂಧನ ₹35 ಲಕ್ಷ ಮೌಲ್ಯದ ಹೈಡ್ರೋವಿಡ್ ಗಾಂಜಾ ಜಪ್ತಿ.!!
ಅಂತಿಮ ವರ್ಷದ ಬಿ.ಸಿ.ಎ ವಿದ್ಯಾರ್ಥಿನಿ ಬಂಧನ; ₹35 ಲಕ್ಷ ಮೌಲ್ಯದ ಹೈಡ್ರೋವಿಡ್ ಗಾಂಜಾ ಜಪ್ತಿ.!! ವೀರಮಾರ್ಗ ನ್ಯೂಸ್ : ಮಂಗಳೂರು : ಶೈಕ್ಷಣಿಕ ನಗರಿ ಮಂಗಳೂರಿನಲ್ಲಿ ಮಾದಕ ದ್ರವ್ಯ ಜಾಲದ ವಿರುದ್ಧ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಭಾರಿ ಮೌಲ್ಯದ ಹೈಡ್ರೋವಿಡ್ (Hydrovid) ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯ ವಿವರದಿನಾಂಕ 12-05-2026 ರಂದು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಮಾದಕ ದ್ರವ್ಯ ಮಾರಾಟದ ಬಗ್ಗೆ…