
ಹಿಂದುಳಿದ ವರ್ಗಗಳ ಆಯೋಗದ ವರದಿಗೆ ಸಂಪೂರ್ಣ ಅನುಮತಿಯಿದೆ : ದಿನೇಶ್ ಗುಂಡುರಾವ್
ಹಿಂದುಳಿದ ವರ್ಗಗಳ ಆಯೋಗದ ವರದಿಗೆ ಸಂಪೂರ್ಣ ಅನುಮತಿಯಿದೆ : ದಿನೇಶ್ ಗುಂಡುರಾವ್ವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿಗೆ ನನ್ನ ಸಂಪೂರ್ಣ ಅನುಮೋದನೆಯಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿದ್ದಾರೆ.ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಚಿವ ಸಂಪುಟದಲ್ಲಿ ಈ ಸಮೀಕ್ಷಾ ವರದಿ ಮಂಡನೆಯಾಗಲಿದೆ. ಸಚಿವ ಸಂಪುಟವು ಈ ಸಮೀಕ್ಷಾ ವರದಿಯನ್ನು ಅಂಗೀಕರಿಸಿದ ಬಳಿಕ ವರದಿಯ ನ್ಯೂನತೆಗಳು ಹಾಗೂ ಪರಿಣಾಮಕಾರಿ ಅನುಷ್ಠಾನದ ಕುರಿತು…