(KRS),ಪಕ್ಷದ,ರಾಜ್ಯ,ರೈತ,ಚೈತನ್ಯ ಯಾತ್ರೆ.
ರೈತರ ಜಾಗೃತಿಗಾಗಿ KRS ಪಕ್ಷದ ರೈತ ಚೈತನ್ಯ ಯಾತ್ರೆ. ವೀರಮಾರ್ಗ ನ್ಯೂಸ್ : ಗಂಗಾವತಿ : ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ರಾಜ್ಯ ರೈತ ಘಟಕದ ವತಿಯಿಂದ ಗಂಗಾವತಿ ತಾಲೂಕಿನಲ್ಲಿ,ರೈತರ ಹಕ್ಕುಗಳು ಮತ್ತು ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ “ರೈತ ಚೈತನ್ಯ ಯಾತ್ರೆ” ಎರಡು ದಿನಗಳ ಕಾಲ ಯಶಸ್ವಿಯಾಗಿ ನಡೆಯಿತು. ಯಾತ್ರೆಗೆ ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ನಂತರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಯಾತ್ರೆ ಸಾಗುತ್ತಿದ್ದು, ರೈತರೊಂದಿಗೆ ನೇರವಾಗಿ…