ಬ್ಯೂಟಿ ಪಾರ್ಲರ್ ಆರಂಭಿಸಲು ಹಣ ತಂದಿದ್ದ ಯುವತಿ..
ಪೋಲಿಸ್ ಕಾನ್‌ಸ್ಟೆಬಲ್‌ನಿಂದಲೇ ದರೋಡೆ,,, ತೂ,,, ಎಂದು ಉಗಿದ ಸಾರ್ವಜನಿಕರು. ವೀರಮಾರ್ಗ ನ್ಯೂಸ್ : ಬೆಂಗಳೂರು : ಬ್ಯೂಟಿ ಪಾರ್ಲರ್ ಆರಂಭಿಸಲು ಶಿವಮೊಗ್ಗದಿಂದ ನಗರಕ್ಕೆ ಬಂದಿದ್ದ ಯುವತಿ ಬಳಿಯಿದ್ದ ಚಿನ್ನಾಭರಣ ಹಾಗೂ ನಗದನ್ನು ದರೋಡೆ ನಡೆಸಿದ ಆರೋಪದಡಿ ಹೆಡ್ ಕಾನ್‌ಸ್ಟೆಬಲ್ ಒಬ್ಬರ ವಿರುದ್ಧ sariorbol ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಎಮ್ ಎಸ್ ಪಾಳ್ಯದ ನಿವಾಸಿ ಸಿಂಚನಾ ಅವರು ನೀಡಿದ ದೂರಿನ ಆಧಾರದಲ್ಲಿ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಗಿರಿಜೇಶ್ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ….