
ಪ್ರತಿ ಲೀಟರ್ ಡೀಸೆಲ್ ದರ 2 ರೂ ಏರಿಕೆ, ಮದ್ಯರಾತ್ರಿಯಿಂದಲೇ ಜಾರಿ
ಪ್ರತಿ ಲೀಟರ್ ಡೀಸೆಲ್ ದರ 2 ರೂ ಏರಿಕೆ, ಮದ್ಯರಾತ್ರಿಯಿಂದಲೇ ಜಾರಿವೀರಮಾರ್ಗ ನ್ಯೂಸ್ ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ರಾಜ್ಯ ಸರ್ಕಾರ ಪ್ರತಿ ಲೀಟರ್ ಡೀಸೆಲ್‌ಗೆ ಎರಡು ರೂ ಏರಿಕೆ ಮತ್ತೊಂದು ಶಾಕ್ ನೀಡಿದೆ.ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 18.44% ರಿಂದ 21.17% ಗೆ ಏರಿಕೆ ಮಾಡಲಾಗಿದೆ. ಸದ್ಯ ರಾಜ್ಯದಲ್ಲಿ ಪ್ರತಿ ಲೀಟರ್ ಡೀಸೆಲ್‌ಗೆ 88.93 ರೂ. ದರವಿದೆ. ತೆರಿಗೆ ಏರಿಕೆಯಿಂದ ದರ 90.93 ರೂ.ಗೆ ಆಗಲಿದೆ.ಪೆಟ್ರೋಲ್ ಮೇಲೆ…