
ಮಹಾಭಾರತದಲ್ಲಿ ಗೆದ್ದಿದ್ದು ಕೃಷ್ಣಾರ್ಜುನರೇ ಹೊರತು ಶಕುನಿ-ಧುರ್ಯೋಧನರಲ್ಲ: ಯತ್ನಾಳ್
ಮಹಾಭಾರತದಲ್ಲಿ ಗೆದ್ದಿದ್ದು ಕೃಷ್ಣಾರ್ಜುನರೇ ಹೊರತು ಶಕುನಿ-ಧುರ್ಯೋಧನರಲ್ಲ: ಯತ್ನಾಳ್ವೀರಮಾರ್ಗ ನ್ಯೂಸ್ ಬೆಂಗಳೂರು : ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ವಿಜಯಪುರ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಟೀಕಾ ಪ್ರಹಾರ ಮುಂದುವರಿಸಿದ್ದು, ಮಹಾಭಾರತದಲ್ಲಿ ಜಯಗಳಿಸಿದ್ದು ಕೃಷ್ಣಾರ್ಜುನರೇ ಹೊರತು ಶಕುನಿ ಹಾಗೂ ಧೃತರಾಷ್ಟ್ರರಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಸಂಕಲ್ಪ ಪತ್ರ, ಬಂಧುಗಳೇ, ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು. ಶ್ರೀ ವಿಶ್ವಾವಸು ಸಂವತ್ಸರವು ನಿಮಗೆಲ್ಲರಿಗೂ ಸುಖ, ಶಾಂತಿ, ನೆಮ್ಮದಿ ನೀಡಲಿ. ರೈತರಿಗೆ, ಶ್ರಮಿಕರಿಗೆ ಈ ಸಂವತ್ಸರವು…