2024ರ ವಾರ್ಷಿಕ ಪ್ರಶಸ್ತಿ ಪ್ರಕಟ,,,
ಕಾರ್ಯನಿರತ ಪತ್ರಕರ್ತರ ಸಂಘದ 2024 ರ ವಾರ್ಷಿಕ ಪ್ರಶಸ್ತಿ ಪ್ರಕಟ: ಶಿವಮೊಗ್ಗದ ಮೂವರಿಗೆ ಪ್ರಶಸ್ತಿಯ ಗರಿಶರತ್ , ಮಹೇಶ್ ಹೆಗಡೆ, ಅರುಣ್ ಕುಮಾರ್ ಪ್ರಶಸ್ತಿ ಪುರಸ್ಕೃತರು ವೀರಮಾರ್ಗ ನ್ಯೂಸ್ : ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಪತ್ರಕರ್ತರಾದ ಶರತ್‌ಕುಮಾರ್ ಎಸ್ ಮತ್ತು ಸಾಗರದ ಮಹೇಶ್ ಹೆಗಡೆ ಹಾಗೂ ಅರುಣ್ ಕುಮಾರ್ ಅವರಿಗೆ ಪ್ರತಿಷ್ಠಿತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದ ( ಕೆಯುಡಬ್ಲ್ಯೂಜೆ ) 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಸಂದಿದ್ದು, ಜಿಲ್ಲೆಯ ಪತ್ರಿಕೋದ್ಯಮಕ್ಕೆ ಇನ್ನಷ್ಟು…