ಶ್ರೀರಾಮನವಮಿ ಪ್ರಯುಕ್ತ KRS ಪಕ್ಷದ ವತಿಯಿಂದ ಪಾನಕ-ಮಜ್ಜಿಗೆ ವಿತರಣೆ.
ಶ್ರೀ ರಾಮನವಮಿ ಪ್ರಯುಕ್ತ ಕೆ ಆರ್ ಎಸ್ ಪಕ್ಷದ ವತಿಯಿಂದ ಸಿಹಿ ಪಾನಕ ಮತ್ತು ಮಜ್ಜಿಗೆ ವಿತರಣೆ. ವೀರಮಾರ್ಗ ನ್ಯೂಸ್ : ಗಂಗಾವತಿ : ಶ್ರೀ ರಾಮನವಮಿ ಹಬ್ಬದ ಅಂಗವಾಗಿ ಆರ್‌ಎಸ್ ಪಕ್ಷದ ವತಿಯಿಂದ ಗುರುವಾರದಂದು ಗಂಗಾವತಿ ತಾಲೂಕಿನ ಬಸ್ ನಿಲ್ದಾಣ ಮುಂದೆ ಸಾರ್ವಜನಿಕರಿಗೆ ಸಿಹಿ ಪಾನಕ ಮತ್ತು ಮಜ್ಜಿಗೆ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ ಗೋಮರ್ಸಿ ಯವರು ಈ ಕಾರ್ಯಕ್ರಮವು ಶ್ರೀರಾಮನ ಜನ್ಮೋತ್ಸವದ ಸಂಭ್ರಮವನ್ನು…