ಖಾಕಿ ಬೆನ್ನಿಗೇ ಅಂಟಿದ ಕಾಮದ ಕಲೆ,,,!
ಖಾಕಿ ಬೆನ್ನಿಗೇ ಅಂಟಿದ ಕಾಮದ ಕಲೆ,,,!ಲೇಡಿ ರೌಡಿಶೀಟರ್ಗೆ ಇನ್ಸ್ಪೆಕ್ಟರ್ ಲೈಂಗಿಕ ಕಿರುಕುಳ. ಪೊಲೀಸ್ ಇನ್ಸ್ಪೆಕ್ಟರ್ನಿಂದ ಲೇಡಿ ರೌಡಿಶೀಟರ್ಗೇ ಲೈಂಗಿಕ ಕಿರುಕುಳ: ಚಿನ್ನ, ಮುದ್ದು, ಬಂಗಾರಿ ಎಂದವನಿಂದಲೇ ಕೊಲೆ ಬೆದರಿಕೆ,,,! ಬೆಂಗಳೂರಿನ ಕೋಣನಕುಂಟೆ ಇನ್ಸ್ಪೆಕ್ಟರ್ ಪಾಪಣ್ಣ ವಿರುದ್ಧ ಲೇಡಿ ರೌಡಿಶೀಟರ್ ಲೈಂಗಿಕ ಕಿರುಕುಳದ ಗಂಭೀರ ಆರೋಪ ಹೊರಿಸಿದ್ದಾರೆ. ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದು, ಅದಕ್ಕೆ ವಿರೋಧಿಸಿದಾಗ ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಸಂತ್ರಸ್ತೆಯು ವಾಟ್ಸಾಪ್ ಚಾಟ್ ಮತ್ತು ಆಡಿಯೋ ಸಾಕ್ಷ್ಯಗಳೊಂದಿಗೆ ಪೊಲೀಸ್ ಕಮಿಷನರ್ಗೆ ದೂರು ಸಲ್ಲಿಸಿದ್ದು, ಪ್ರಕರಣದ ಪೂರ್ಣ…