
ಸವಣೂರ ಕಚುಸಾಪ ತಾಲೂಕ ಅಧ್ಯಕ್ಷರಾಗಿ ನಿಂಗಪ್ಪ ಆರೇರ ಆಯ್ಕೆ
ವೀರಮಾರ್ಗ ನ್ಯೂಜ್ ಹಾವೇರಿ : ನಗರದ ಕಚುಸಾಪ ಕಛೇರಿಯಲ್ಲಿ ಸವಣೂರು ತಾಲೂಕಿನ ಹಿರೇಮುಗದೂರ ಗ್ರಾಮದ ನಿವಾಸಿಗಳು, ಅಮ್ಮಾ ಸಂಸ್ಥೆ(ರಿ) ಸಂಸ್ಥಾಪಕರು,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮಿತಿ ಸದಸ್ಯರು,ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಗೌರವ ಸಹಕಾರ್ಯದರ್ಶಿಗಳು, ಹಿರೇಮುಗದೂರ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ಎಂ. ಆರೇರ ಅವರನ್ನು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಸವಣೂರ ತಾಲೂಕಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಕಚುಸಾಪ ಜಿಲ್ಲಾದ್ಯಕ್ಷರಾದ ವಿರೂಪಾಕ್ಷ ಲಮಾಣಿ,ಪ್ರಧಾನ ಕಾರ್ಯದರ್ಶಿಗಳಾದ ಡಾ. ಗಂಗಯ್ಯ ಕುಲಕರ್ಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಚುಟುಕು…