
ತೊಟ್ಟಿಲು ತೂಗುವ ಕೈ ದೇಶವನ್ನೇ ಆಳಬಲ್ಲದು: ಡಾ. ರಂಜಿತಾ
ವೀರಮಾರ್ಗ ನ್ಯೂಸ್ ಗದಗ : ಲಕ್ಷ್ಮೇಶ್ವರ ಇಲ್ಲಿನ ಅಕ್ಕಮಹಾದೇವಿ ದೇವಸ್ಥಾನದಲ್ಲಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು, ತಾಲ್ಲೂಕು ಕದಳಿ ಮಹಿಳಾ ವೇದಿಕೆ ಇವರ ಆಶ್ರಯದಲ್ಲಿ ಅಂತರರಾಷ್ಟ್ರಿಯ ಮಹಿಳಾ ದಿನ ಆಚರಿಸಲಾಯಿತು.ಡಾ.ರಂಜಿತಾ ಎನ್. ಮಲ್ಲಾಡದ ಮಾತನಾಡಿ, ಇಂದು ಎಲ್ಲ ಕ್ಷೇತ್ರಗಳಲ್ಲೂ ಮಹಿಳೆ ತನ್ನ ಹೆಜ್ಜೆ ಮೂಡಿಸುತ್ತಿದ್ದಾಳೆ. ತೊಟ್ಟಿಲು ತೂಗುವ ಕೈ ದೇಶವನ್ನೇ ಆಳಬಲ್ಲದು ಎಂಬುದಕ್ಕೆ ಇಂದಿನ ಮಹಿಳೆಯರು ಸಾಕ್ಷಿ ಆಗಿದ್ದಾರೆ. ಆದರೆ ಆಕೆ ಸಾಧನೆ ಮಾಡಲು ಪ್ರೋತ್ಸಾಹ ಅಗತ್ಯ. ಕುಟುಂಬದ ಸದಸ್ಯರು ಅವಳಿಗೆ ಆಸರೆಯಾಗಿ ನಿಂತರ ಎಂಥ ಕೆಲಸವನ್ನಾದರೂ…