ಗಂಗಾಧರ,ಹೂಗಾರ,ಅಪಘಾತ ಮಗಸೊಸೆ ಸಾವು.
ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮ ಪಕ್ಕ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಮಾಜಿ ಪತ್ರಕರ್ತ ಗಂಗಾಧರ ಹೂಗಾರ, ಅವರ ಮಗ ಮತ್ತು ಸೊಸೆ ಹುಬ್ಬಳ್ಳಿಯಿಂದ ಹಾವೇರಿಗೆ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ವಿಷಯ ತಿಳಿದುಬಂದಿದೆ. ಭೀಕರ ಅಪಘಾತದಲ್ಲಿ ನವದಂಪತಿ ಸಾವು, ಇಬ್ಬರಿಗೆ ಗಾಯ. ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ…