ಡೀಸೆಲ್ ದರ ಏರಿಕೆ ಖಂಡಿಸಿ ರಾತ್ರಿಯಿಂದ ಲಾರಿ ಮುಷ್ಕರ
ಡೀಸೆಲ್ ದರ ಏರಿಕೆ ಖಂಡಿಸಿ ರಾತ್ರಿಯಿಂದ ಲಾರಿ ಮುಷ್ಕರವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯದಲ್ಲಿ ಡೀಸೆಲ್ ಬೆಲೆ ಏರಿಕೆ ಹಾಗೂ ಟೋಲ್ ಶುಲ್ಕದ ಹೆಚ್ಚಳದ ವಿರುದ್ಧ ರಾಜ್ಯ ಲಾರಿ ಮಾಲೀಕರ ಸಂಘ ಏ.೧೪ರ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಆರಂಭಗೊಳ್ಳಲಿದ್ದು, ಸರಕು ಸಾಗಾಣೆಗೆ ತೊಂದರೆ ಎದುರಾಗಲಿದೆ.ಕ್ಯಾಬ್ ಚಾಲಕರ ಯೂನಿಗಳಿಂದಲೂ ಲಾರಿ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿವೆ, ಇದರಿಂದ ಸರಕು ಸಾಗಾಣೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ.೨೦೨೪ರ ಜೂನ್‌ನಲ್ಲಿ ರಾಜ್ಯ ಸರ್ಕಾರ ಪ್ರತಿ ಲೀ. ಡೀಸೆಲ್ ಮೇಲೆ…