ಅನ್ಯಕೋಮಿನ,ಯುವಕನೊಂದಿಗೆ LOVE ನಲ್ಲಿ ಬಿದ್ದು ಹೆಣವಾದಳು..
ಅನ್ಯಧರ್ಮಿ ಜೊತೆಗೆ ಅಕ್ರಮ ಸಂಬಂಧ ಇಟ್ಟುಕೊಂಡು ಮಹಿಳೆ 3 ಮಕ್ಕಳನ್ನು ಅನಾಥ ಮಾಡಿದಳು. ಮೂರು ಮಕ್ಕಳ ತಾಯಿಯನ್ನ ಬರ್ಬರವಾಗಿ ಕೊಲೆ ಮಾಡಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ನಡೆದಿದೆ. ಪರಿಚಯ ವ್ಯಕ್ತಿಯೇ ಮಹಿಳೆಯ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಸದ್ಯ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಅರೆಸ್ಟ್ ಮಾಡಿ ಜೈಲಿಗಟ್ಟಿದ್ದಾರೆ. ಮೂರು ಗಂಡು ಮಕ್ಕಳಿಗೆ ಜನ್ಮ ಕೂಡ ನೀಡಿದ್ದರು. ಆದರೆ ದಿನ ಕಳೆದಂತೆ ಗಂಡ-ಹೆಂಡತಿ ನಡುವೆ ಕಲಹ ಶುರುವಾಗಿದ್ದು, ಬಳಿಕ ಇಬ್ಬರು…