ಜಾತಿ ಜನಗಣತಿ ವರದಿ ತಿರಸ್ಕರಿಸುವಂತೆ ಸಿಎಂಗೆ ಶೋಭಾ ಕರಂದ್ಲಾಜೆ ಒತ್ತಾಯ
ಜಾತಿ ಜನಗಣತಿ ವರದಿ ತಿರಸ್ಕರಿಸುವಂತೆ ಸಿಎಂಗೆ ಶೋಭಾ ಕರಂದ್ಲಾಜೆ ಒತ್ತಾಯವೀರಮಾರ್ಗ ನ್ಯೂಸ್ ಬೆಂಗಳೂರು : ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸರ್ಕಾರಕ್ಕೆ ಸಲ್ಲಿಕೆ ಮಾಡಿರುವ ಜಾತಿ ಜನಗಣತಿ ವರದಿಯ ಬಗ್ಗೆ ಸಾಕಷ್ಟು ಸಂಶಯಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಅನುಷ್ಠಾನ ಮಾಡದೆ ತಿರಸ್ಕಾರ ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿಗಳಿಗೆ ಎರಡು ಪುಟಗಳ ಪತ್ರ ಬರೆದಿರುವ ಶೋಭಾ ಕರಂದ್ಲಾಜೆ ಅವರು, ಕಾಂತರಾಜು ಆಯೋಗದ ಮೇಲುಸ್ತುವಾರಿಯಲ್ಲಿ ಸಿದ್ಧಪಡಿಸಲಾದ ಕರ್ನಾಟಕ ಜಾತಿ ಗಣತಿ…