9 ತರಗತಿ ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣ,,,
ರಾಯಚೂರು : 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣ, ಪೊಲೀಸ್ ತನಿಖೆ ವೇಳೆ ಟ್ವಿಸ್ಟ್ ಮೇಲೆ ಟ್ವಿಸ್ಟ್! ವೀರಮಾರ್ಗ ನ್ಯೂಸ್ : ರಾಯಚೂರ ಜಿಲ್ಲಾ : ಮಸ್ಕಿಯಲ್ಲಿ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾದ ಪ್ರಕರಣವು ತನಿಖೆಯ ಹಂತದಲ್ಲಿದೆ. ಫೋನ್ ಪೇ ಮೂಲಕ ಆರಂಭವಾದ ಈ ಸಂಬಂಧದಲ್ಲಿ, ಆರೋಪಿ ಶಿವಮೂರ್ತಿ ಬಲವಂತದ ದೈಹಿಕ ಸಂಪರ್ಕ ಮತ್ತು ಗರ್ಭಪಾತ ಮಾಡಿಸಿದ ಆರೋಪ ಎದುರಿಸುತ್ತಿದ್ದು, ಪೊಲೀಸರು ಡಿಎನ್ಎ ಪರೀಕ್ಷೆಗೆ ಮುಂದಾಗಿದ್ದಾರೆ. ಪಟ್ಟಣದಲ್ಲಿ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮೂರು ತಿಂಗಳ ಗರ್ಭಿಣಿಯಾಗಿರುವ ಆಘಾತಕಾರಿ…