
ಪೂಜೆ ಸೋಗಿನಲ್ಲಿ ಚಿನ್ನ ದೋಚಿದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ…!
ವೀರಮಾರ್ಗ ನ್ಯೂಸ್ : ದಾವಣಗೆರೆ ಜಿಲ್ಲಾ : ಮನೆಯಲ್ಲಿ ಆಗಾಗ ತಲೆದೋರು ತ್ತಿರುವ ಆರ್ಥಿಕ ಸಮಸ್ಯೆಗೆ ಪೂಜೆಯ ಮೂಲಕ ಪರಿಹರಿ ಸುತ್ತೇವೆ ಎಂದು ಆರ್ಥಿಕ ಸಂಕಷ್ಟದಿಂದ ನರಳುತ್ತಿ ರುವವರ ಮನೆಗೆ ಪೂಜಾರ್ಥಿಗಳ ವೇಷದಲ್ಲಿ ಬಂದು ಮನೆಯಲ್ಲಿ ಪೂಜೆ ನಡೆಸುವ ನೆಪದಲ್ಲಿ ಪೂಜೆಗಿಟ್ಟಿದ್ದ ಚಿನ್ನದ ಆಭರಣಗಳನ್ನು ದೋಚಿದ್ದ ಕಳ್ಳರನ್ನು ಬಂಧಿಸಿಸುವಲ್ಲಿ ಇಲ್ಲಿನ ಗ್ರಾಮಾಂತರ ಠಾಣೆಯ ಪೋಲಿಸರು ಯಶಸ್ವಿ ಯಾಗಿದ್ದಾರೆ, ಇಸ್ಮಾಯಿಲ್ ಜಬಿವುಲ್ಲಾ(30), ಓಡಿಸ್ಸಾ ರಾಜ್ಯದ ಜಗತ್ ಸಿಂಗ್ ಪುರದ ನಿವಾಸಿ ಟೈಲರ್ ಕೆಲಸ ಮಾಡುವ ರುಕ್ಸಾನ ಬೇಗಂ (30)ಬಂಧಿತ…