ಬೆಲೆ ಏರಿಕೆ ವಿರುದ್ಧ ನಾಳೆಯಿಂದ ಬಿಜೆಪಿ ಜನಾಕ್ರೋಶ ಯಾತ್ರೆ
ಬೆಲೆ ಏರಿಕೆ ವಿರುದ್ಧ ನಾಳೆಯಿಂದ ಬಿಜೆಪಿ ಜನಾಕ್ರೋಶ ಯಾತ್ರೆವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯ ಸರ್ಕಾರದ ಬೆಲೆ ಏರಿಕೆ, ಕಾನೂನು ಸುವ್ಯವಸ್ಥೆ ಕುಸಿತ, ಹೆಚ್ಚುತ್ತಿ ರುವ ದೌರ್ಜನ್ಯ ಪ್ರಕರಣ ಸೇರಿದಂತೆ ಆಡಳಿತ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್ ವಿರುದ್ಧ ನಾಳೆಯಿಂದ ಜನಾಕ್ರೋಶ ಯಾತ್ರೆಗೆ ಚಾಲನೆ ದೊರಕಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ನಾಡದೇವತೆ ಮೈಸೂರಿನ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಮಧ್ಯಾಹ್ನದಿಂದ ಹೋರಾಟವನ್ನು ಪ್ರಾರಂಭಿಸಲಾಗುವುದು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಈ ಹೋರಾಟಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. ಮಲ್ಲೇಶ್ವರಂನಲ್ಲಿರುವ…