ಜಿಲ್ಲಾ ಭಗೀರಥ ಉಪ್ಪಾರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ಜಿಲ್ಲಾ ಭಗೀರಥ ಉಪ್ಪಾರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆವೀರಮಾರ್ಗ ನ್ಯೂಸ್ ಗದಗ : ನಗರದ ಮುಳಗುಂದ ರಸ್ತೆಯ ಕಿತ್ತೂರು ರಾಣಿ ಚೆನ್ನಮ್ಮ ಮಂಗಳ ಭವನದಲ್ಲಿ ಭಾನುವಾರ ನಡೆದ ಉಪ್ಪಾರ ಸಮಾಜದ ಸಭೆಯಲ್ಲಿ ಜಿಲ್ಲಾ ಭಗೀರಥ ಉಪ್ಪಾರ ಜಿಲ್ಲಾ ಸಂWದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಜಿಲ್ಲಾ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷರಾಗಿ ಭೀಮನಗೌಡ ಪಾಟೀಲ ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷ ಅನಿಲ ಗರಗ, ಪ್ರಧಾನ ಕಾರ್ಯದರ್ಶಿ ರಾಜು ಗದ್ದಿ, ಖಜಾಂಚಿ ಪ್ರಭಾಕರ್ ಸಾವಕ್ಕನವರ್, ಸಹ ಖಜಾಂಚಿ ಮಂಜುನಾಥ ಸಂಜೀವಣ್ಣವರ್,…