18 ಲಕ್ಷ ರೂ ವೆಚ್ಚದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆಗೆ ಶಾಸಕ ಮಾನೆ ಚಾಲನೆ
2023-24ನೇ ಸಾಲಿನ ಕಾಲೋನಿ ಅಭಿವೃದ್ಧಿ ಯೋಜನೆ18 ಲಕ್ಷ ರೂ ವೆಚ್ಚದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆಗೆ ಶಾಸಕ ಮಾನೆ ಚಾಲನೆವೀರಮಾರ್ಗ ನ್ಯೂಸ್ ಹಾನಗಲ್ : ತಾಲೂಕಿನ ರತ್ನಾಪುರ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ 2023-24ನೇ ಸಾಲಿನ ಕಾಲೋನಿ ಅಭಿವೃದ್ಧಿ ಹಾಗೂ ಪ್ರಗತಿ ಕಾಲೋನಿ ಯೋಜನೆಯಲ್ಲಿ 18 ಲಕ್ಷ ರೂ. ವೆಚ್ಚದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.10 ಲಕ್ಷ ರೂ. ವೆಚ್ಚದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಬಲಗಡೆ ರಸ್ತೆ ನಿರ್ಮಾಣ…