ಕಿಲ್ಲಾ ಚಂದ್ರಸಾಲಿ ಸರಕಾರಿ ಕಾಮ-ರತಿ ಉತ್ಸವವನ್ನು ಶಾಂತತೆಯಿಂದ ಆಚರಿಸಬೇಕು : ಸಿಪಿಐ ಡಿ.ಬಿ. ಪಾಟೀಲ
ವೀರಮಾರ್ಗ ನ್ಯೂಸ್ ಗದಗ : ನಗರದ ಕಿಲ್ಲಾ ಚಂದ್ರಸಾಲಿಯ ಸರಕಾರಿ ಕಾಮ-ರತಿ ಉತ್ಸವವು ಗದಗ ಜಿಲ್ಲೆಗೆ ಕಿರೀಟ ಇದ್ದ ಹಾಗೆ ನವಲಗುಂದದ ರಾಮಲೀಂಗೇಶ್ವರ ಕಾಮ-ರತಿ ಉತ್ಸವ ನಂತರ ಅತಿ ಹೆಚ್ಚು ಪ್ರಸಿದ್ದಿ ಪಡದಿರುವ ಕಾಮ-ರತಿ ಉತ್ಸವ ಇದಾಗಿದೆ ಎಂದು ಗದಗ ಶಹರ ಪೊಲೀಸ್ ಠಾಣೆಯ ಸಿಪಿಐ ಡಿ.ಬಿ. ಪಾಟೀಲ ಅವರು ಹೇಳಿದರು.ನಗರದ ಕಿಲ್ಲಾ ಓಣಿಯ ತ್ರಿಕೂಟೇಶ್ವರ ದೇವಸ್ಥಾನದ ಉತ್ತರ ದಿಕ್ಕಿನ ದ್ವಾರದ ಆವರಣದಲ್ಲಿ 160ನೇ ವರ್ಷದ ಕಿಲ್ಲಾ ಚಂದ್ರಸಾಲಿಯ ಸರಕಾರಿ ಕಾಮ-ರತಿ ಉತ್ಸವ ಸಮಿತಿಯಿಂದ ಹಮ್ಮಿಕೊಂಡ ಶಾಂತಿ…