ರಕ್ಷಣಾ ಸಚಿವ ರಾಜನಾಥಸಿಂಗ್ ಹಾಗೂ ಸೇನಾ ಮುಖ್ಯಸ್ಥರ ಜೊತೆ ಪ್ರಧಾನಿ ಉನ್ನತ ಮಟ್ಟದ ಸಭೆ, ಪ್ರತೀಕಾರ ತಂತ್ರ
ರಕ್ಷಣಾ ಸಚಿವ ರಾಜನಾಥಸಿಂಗ್ ಹಾಗೂ ಸೇನಾ ಮುಖ್ಯಸ್ಥರ ಜೊತೆ ಪ್ರಧಾನಿ ಉನ್ನತ ಮಟ್ಟದ ಸಭೆ, ಪ್ರತೀಕಾರ ತಂತ್ರವೀರಮಾರ್ಗ ನ್ಯೂಸ್ ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಪಾಕ್ ಮತ್ತು ಭಾರತದ ಗಡಿಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಮಹತ್ವದ ಮಾತುಕತೆ ನಡೆಸಿದ್ದಾರೆ. ದಿನೇದಿನೇ ಪರಿಸ್ಥಿತಿ ಉಲ್ಭಣಗೊಳ್ಳುತ್ತಿದ್ದು, ಗಡಿಭಾಗದಲ್ಲಿ ಭಾರತ ತನ್ನ ಸೇನೆ ಹಾಗೂ ಯುದ್ಧ ಸಲಕರಣೆಗಳನ್ನು ಜಮಾವಣೆಗೊಳಿಸಿದ್ದಾರೆ. ಪ್ರತಿಯಾಗಿ ಪಾಕಿಸ್ತಾನ ಭಾಗದಲ್ಲೂ ಯುದ್ಧ ಸಲಕರಣೆಗಳು…