ಬಳ್ಳಾರಿಯಲ್ಲಿ ಡಿಕೆಶಿ ಅಕ್ರಮ ಗಣಿಗಾರಿಕೆ ಕುರಿತು ನನ್ನ ಬಳಿ ಟನ್ ಗಟ್ಟಲೆ ದಾಖಲೆ ಇವೆ : ಹೆಚ್ಚಿಕೆ
ಬಳ್ಳಾರಿಯಲ್ಲಿ ಡಿಕೆಶಿ ಅಕ್ರಮ ಗಣಿಗಾರಿಕೆ ಕುರಿತು ನನ್ನ ಬಳಿ ಟನ್ ಗಟ್ಟಲೆ ದಾಖಲೆ ಇವೆ : ಹೆಚ್ಚಿಕೆವೀರಮಾರ್ಗ ನ್ಯೂಸ್ ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ಮಾಡಿರುವ ಬಗ್ಗೆ ನನ್ನ ಬಳಿ ಟನ್ ಗಟ್ಟಲೆ ದಾಖಲೆ ಇವೆ. ಸರ್ಕಾರ ಅನಗತ್ಯವಾಗಿ ನನ್ನನ್ನು ಕೆಣಕುವುದು ಒಳ್ಳೆಯದಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.ಪಕ್ಷದ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಾಭಿವೃದ್ಧಿ ಸಚಿವರಾಗಿ ಕಬ್ಬಿಣದ ಅದಿರು ಬೇಕು ಎಂದು ಕೇಂದ್ರ ಸಚಿವರಿಗೆ ಶ್ವೇತಪತ್ರ ಬರೆಯಲಾಗಿದೆ. ಯಾವ…