ಅರಿವು ಆಚರಣೆಯಿಂದ ಬಾಳು ಸಾರ್ಥಕ : ರಂಭಾಪುರಿಶ್ರೀ
ಅರಿವು ಆಚರಣೆಯಿಂದ ಬಾಳು ಸಾರ್ಥಕ : ರಂಭಾಪುರಿಶ್ರೀವೀರಮಾರ್ಗ ನ್ಯೂಸ್ ಕಾಳಗಿ : ಅರಿವುಳ್ಳ ಮಾನವ ಜನ್ಮದಲ್ಲಿ ಅರಿತು ಬಾಳಿದರೆ ಬಾಳು ಬಂಗಾರ. ಮರೆತು ಮಲಗಿದರೆ ಬಾಳು ಬಂಧನಕಾರಿ. ಮಹಾತ್ಮರ ಸಂದೇಶಗಳು ಎಲ್ಲರಿಗೂ ದಾರಿದೀಪ. ಅರಿವು ಮತ್ತು ಆಚರಣೆಯಿಂದ ಬಾಳು ಸಾರ್ಥಕಗೊಳ್ಳುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಶುಕ್ರವಾರ ತಾಲೂಕಿನ ಹದನೂರು ಹಿರೇಮಠದ ನೂತನ ಕಟ್ಟಡದ ಉದ್ಘಾಟನೆ ಹಾಗೂ ಶ್ರೀ ಜಗದ್ಗುರು ರೇವಣಸಿದ್ಧೇಶ್ವರರ 10ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದ…