ಶಾಸಕ ಯತ್ನಾಳ್‌ಗೆ ರೇಣುಕಾಚಾರ್ಯ ಸವಾಲು
ಶಾಸಕ ಯತ್ನಾಳ್‌ಗೆ ರೇಣುಕಾಚಾರ್ಯ ಸವಾಲುವೀರಮಾರ್ಗ ನ್ಯೂಸ್ ದಾವಣಗೆರೆ : ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಯತ್ನಾಳ್ ಹಿಂದೂ ಹುಲಿಯಲ್ಲ, ನಕಲಿ ಹಿಂದೂ. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊಸ ಪಕ್ಷ ಸ್ಥಾಪಿಸಿ ಗೆದ್ದರೆ, ನಾವೇ ಹಿಂದೂ ಹುಲಿ ಎಂದು ಒಪ್ಪಿ ಗೌರವಿಸುತ್ತೇವೆ ಎಂದು ಶಾಸಕ ಯತ್ನಾಳ್ ಹೊಸ ಪಕ್ಷ ರಚಿಸುವ ಕುರಿತು ಪ್ರತಿಕ್ರಿಯಿಸಿದ್ದಾರೆ. ಯತ್ನಾಳ್ ಒಂದು ಪಕ್ಷವನ್ನು ರಚಿಸಿದರೆ, ಅದು ಸಂತೋಷದ ಮತ್ತು ಸ್ವಾಗತಾರ್ಹ…