ಏ.೨೦ ರಿಂದ ಲಿಂ.ಶ್ರೀ ಕಾಡಸಿದ್ದೇಶ್ವರ ಶ್ರೀಗಳ ಪುಣ್ಯಸ್ಮರಣೋತ್ಸವ
ಏ.೨೦ ರಿಂದ ಲಿಂ.ಶ್ರೀ ಕಾಡಸಿದ್ದೇಶ್ವರ ಶ್ರೀಗಳ ಪುಣ್ಯಸ್ಮರಣೋತ್ಸವವೀರಮಾರ್ಗ ನ್ಯೂಸ್ ಗುಳೇದಗುಡ್ಡ : ಮರಡಿ ಮಠದ ೧೦ನೇ ಶ್ರೀ ಕಾಡಸಿದ್ದೇಶ್ವರರ ಪುಣ್ಯಸ್ಮರಣೋತ್ಸವ, ಶ್ರೀ ಅಭಿನವ ಕಾಡಸಿದ್ದೇಶ್ವರ ಶ್ರೀಗಳ ದ್ವಾದಶ ಪಟ್ಟಾಧಿಕಾರ ಮಹೋತ್ಸವ ಹಾಗೂ ನೂತನ ರಥೋತ್ಸವದ ಲೋಕಾರ್ಪಣೆ ಕಾರ್ಯಕ್ರಮ ಏ.೨೦ ರಿಂದ ೨೭ರ ವರೆಗೆ ನಡೆಯಲಿದೆ ಎಂದು ಅಮರೇಶ್ವರ ಮಠದ ಶ್ರೀ ನೀಲಕಂಠ ಸ್ವಾಮಿಗಳು ಹೇಳಿದರು.ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಒಂದು ವಾರದ ವರೆಗೆ ಶ್ರೀಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಾಧಕರಿಗೆ ಸನ್ಮಾನ, ತುಲಾಭಾರ, ಪ್ರಭಾತ ಯಾತ್ರೆ, ರಥೋತ್ಸವ ಹಾಗೂ…