ಹಾವೇರಿ : ಜೈನ ಮಂದಿರದಲ್ಲಿ ವಿಶ್ವಶಾಂತಿಗಾಗಿ ಮಹಾಮಂತ್ರ ಪಠಣೆ
ಹಾವೇರಿ : ಜೈನ ಮಂದಿರದಲ್ಲಿ ವಿಶ್ವಶಾಂತಿಗಾಗಿ ಮಹಾಮಂತ್ರ ಪಠಣೆವೀರಮಾರ್ಗ ನ್ಯೂಸ್ ಹಾವೇರಿ : ಅಂತರಾಷ್ಟ್ರೀಯಣಮೋಕಾರ ಮಂತ್ರ ದಿವಸ ಆಚರಣೆ ಅಂಗವಾಗಿ ವಿಶ್ವಶಾಂತಿಗಾಗಿ ಮಹಾಮಂತ್ರ ಪಠಣೆ ಧ್ಯೇಯವಾಕ್ಯದೊಂದಿಗೆ ಹಾವೇರಿ ನಗರದ ಜೈನ ಮಂದಿರದಲ್ಲಿ ಬುಧವಾರ ಬೆಳಿಗ್ಗೆ ೮ ಗಂಟೆಯಿಂದ ೯-೩೫ರವರೆಗೆ ಸತತ ೧ ಗಂಟೆ ೩೫ ನಿಮಿಷಗಳ ಕಾಲಣಮೋಕಾರ ಮಂತ್ರ ಪಠಣೆ ಮಾಡಲಾಯಿತು.ಈಣಮೋಕಾರ ಮಂತ್ರ ಪಠಣದಲ್ಲಿ ಸಮಾಜದ ಮುಂಡರಾದ ಅಧ್ಯಕ್ಷ ಚಂದ್ರನಾಥ ಕಳಸೂರ, ಭರತರಾಜ ಹಜಾರಿ, ಎಸ್.ಎ. ವಜ್ರಕುಮಾರ, ಸನತಕುಮಾರ ಕಳಸೂರ, ಭೂಪಾಲ ಹೋಳಗಿ, ಮಹಾವೀರ ಕಳಸೂರ, ಮಾಣಿಕಚಂದ…