ಶಾಸಕ ವಿ,ಕಾಶಪ್ಪನವರಿಗೆ ಸಚಿವ ಸ್ಥಾನ ಸಿಹಿ ಹಂಚಿಕೆ.
ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ: ಹುಬ್ಬಳ್ಳಿಯಲ್ಲಿ ಪಂಚಮಸಾಲಿ ಸಮಾಜದಿಂದ ಸಂಭ್ರಮಾಚರಣೆ ವೀರಮಾರ್ಗ ನ್ಯೂಸ್ : ಹುಬ್ಬಳ್ಳಿ : ಹುನಗುಂದ ವಿಧಾನಸಭಾ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಉಣಕಲ್ನ ಶ್ರೀ ಚನ್ನಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಆನಂತರ ಹುಬ್ಬಳ್ಳಿಯ ಉಣಕಲ್ ಶ್ರೀನಗರ ಕ್ರಾಸ್ನಲ್ಲಿ ಪಂಚಮಸಾಲಿ ಸಮಾಜದ ಮುಖಂಡರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.ಬಳಿಕ ಸಚಿವ ವಿಜಯಾನಂದ ಕಾಶಪ್ಪನವರು ಜನಸೇವೆಯಲ್ಲಿ ಮತ್ತಷ್ಟು ಯಶಸ್ಸು ಸಾಧಿಸಲಿ, ದೇವರು ಅವರಿಗೆ ಉತ್ತಮ ಆರೋಗ್ಯ,…