ಬಿಜೆಪಿ ಹೆಮ್ಮರವಾಗಿ ಬೆಳೆದು ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷವೆಂಬ ಖ್ಯಾತಿ ಪಡೆದಿದೆ : ಶಾಸಕ ಲಮಾಣಿ
ಬಿಜೆಪಿ ಹೆಮ್ಮರವಾಗಿ ಬೆಳೆದು ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷವೆಂಬ ಖ್ಯಾತಿ ಪಡೆದಿದೆ : ಶಾಸಕ ಲಮಾಣಿವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಬಿಜೆಪಿ ಪಕ್ಷ ಜಗತ್ತಿನಲ್ಲಿ ಅತಿ ಹೆಚ್ಚು ಸದಸ್ಯರನ್ನು ಒಳಗೊಂಡ ದೊಡ್ಡ ಪಕ್ಷ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು ಅವರುಪಟ್ಟಣದಲ್ಲಿ ಬಿಜೆಪಿ ಸಂಸ್ಥಾಪನಾ ದಿನವಾದ ಪ್ರಯುಕ್ತ ಬಾಲಾಜಿ ಆಸ್ಪತ್ರೆಯಲ್ಲಿ ಬಿಜೆಪಿ ಪಕ್ಷದ ಧ್ವಜವನ್ನು ಹಾರಿಸಿ, ಸಂಸ್ಥಾಪನಾ ದಿನವನ್ನು ಉದ್ದೇಶಿಸಿ ಮಾತನಾಡುತ್ತಾ.ಅನೇಕ ನೇತಾರರ ರಾಷ್ಟ್ರಹೀತದ ಚಿಂತನೆಯಿಂದಾಗಿ ರಚನೆಯಾದ ಭಾರತೀಯ ಜನತಾ ಪಾರ್ಟಿಯು ಹೆಮ್ಮರವಾಗಿ ಬೆಳೆದು, ಜಗತ್ತಿನ…